ಮೊದಲ ಟಿ20 ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಸೋಲುಣಿಸಿದ ನ್ಯೂಜಿಲೆಂಡ್

ಆಕ್ಲೆಂಡ್: ಪದಾರ್ಪಣೆಯ ಪಂದ್ಯದಲ್ಲೇ ಮಿಂಚಿದ ವೇಗಿ ಜೇಕಬ್ ಡಫಿ (33ಕ್ಕೆ 4) ಮಾರಕ ಬೌಲಿಂಗ್‌ಯ ನೆರವಿನಿಂದ ನ್ಯೂಜಿಲೆಂಡ್ ತಂಡ ಪ್ರವಾಸಿ ಪಾಕಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಸುಲಭ ಗೆಲುವು ದಾಖಲಿಸಿದೆ. ಈ ಮೂಲಕ ಕಿವೀಸ್ ತಂಡ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಸರಣಿಯ 2ನೇ ಪಂದ್ಯ ಭಾನುವಾರ ಹ್ಯಾಮಿಲ್ಟನ್‌ನಲ್ಲಿ ನಡೆಯಲಿದೆ. ಈಡರ್ನ್ ಪಾರ್ಕ್‌ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್‌ಗೆ ಇಳಿದ ಪಾಕಿಸ್ತಾನ ತಂಡ ಒಂದು ಹಂತದಲ್ಲಿ 39 … Continue reading ಮೊದಲ ಟಿ20 ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಸೋಲುಣಿಸಿದ ನ್ಯೂಜಿಲೆಂಡ್