ನ್ಯೂಜಿಲೆಂಡ್​ ಪ್ರಧಾನಿ ಸ್ಥಾನಕ್ಕೆ ಜಸಿಂಡಾ ಅಡೆರ್ನ್ ರಾಜೀನಾಮೆ: ಕೊಟ್ಟ ಕಾರಣ ಹೀಗಿದೆ…

ವೆಲ್ಲಿಂಗ್ಟನ್​: ಕಳೆದ ಆರು ವರ್ಷಗಳಿಂದ ಅಧಿಕಾರದ್ದಲ್ಲಿದ್ದ ನ್ಯೂಜಿಲೆಂಡ್​ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ದಿಢೀರ್​ ರಾಜೀನಾಮೆ ಘೋಷಣೆ ಮಾಡಿದ್ದು, ಮುಂದಿನ ತಿಂಗಳು ಅಧಿಕಾರದಿಂದ ಕೆಳಗಿಳಿಯುವುದಾಗಿ ಹೇಳಿದ್ದಾರೆ. ಕಿರಿಯ ವಯಸ್ಸಿನಲ್ಲಿ ಪ್ರಧಾನಿ ಹುದ್ದೆಗೇರುವ ಮೂಲಕ ಮಾದರಿಯಾಗಿದ್ದ ಜಸಿಂಡಾ ಅವರ ರಾಜೀನಾಮೆ ನಿರ್ಧಾರ ಎಲ್ಲರನ್ನು ಅಚ್ಚರಿಗೆ ದೂಡಿದೆ. ತಮ್ಮ ನಿರ್ಧಾರದ ಬಗ್ಗೆ ಮಾತನಾಡಿರುವ ಜಸಿಂಡಾ, ಉಳಿದ ಅಧಿಕಾರದ ಅವಧಿಯಲ್ಲಿ ಮುಂದುವರಿಯಲು ಅವಶ್ಯವಿರುವುದನ್ನು ಕಂಡುಕೊಳ್ಳುತ್ತೇನೆಂದು ಅಂದುಕೊಂಡಿದ್ದೆ ಆದರೆ, ದುರದೃಷ್ಟವಶಾತ್ ನನ್ನಿಂದ ಸಾಧ್ಯವಾಗಲಿಲ್ಲ. ಪ್ರಧಾನಿ ಹುದ್ದೆಯನ್ನು ನಿರ್ವಹಿಸಲು ಆಗುತ್ತಿಲ್ಲ. ನಾನು ಈ ಹುದ್ದೆಯಲ್ಲಿ … Continue reading ನ್ಯೂಜಿಲೆಂಡ್​ ಪ್ರಧಾನಿ ಸ್ಥಾನಕ್ಕೆ ಜಸಿಂಡಾ ಅಡೆರ್ನ್ ರಾಜೀನಾಮೆ: ಕೊಟ್ಟ ಕಾರಣ ಹೀಗಿದೆ…