ಮದ್ವೆಯಾಗಿ ನಾಲ್ಕೇ ದಿನಗಳಲ್ಲಿ ಕರೊನಾಗೆ ಬಲಿಯಾದ ಯುವತಿ; ಸೋಂಕಿರುವುದು ಆಕೆಯ ಮರಣದ ಬಳಿಕ ಗೊತ್ತಾಯಿತು..!

ಶಿವಮೊಗ್ಗ: ಮದುವೆಯಾಗಿ ಕೇವಲ ನಾಲ್ಕು ದಿನಕ್ಕೆ ನವ ವಿವಾಹಿತೆಯೊಬ್ಬಳು ಕರೊನಾಕ್ಕೆ ಬಲಿಯಾಗಿರುವ ಘಟನೆ ಶುಕ್ರವಾರ ಹೊರವಲಯದ ಮಲವಗೊಪ್ಪದಲ್ಲಿ ನಡೆದಿದೆ. ಹರಿಗೆ ನಿವಾಸಿ ಪೂಜಾ (24) ಮೃತಪಟ್ಟ ನವ ವಿವಾಹಿತೆ. ಹೊರವಲಯದ ನಿದಿಗೆ ಟಿಇಎಸ್ ಕಾಲನಿಯ ಪೂಜಾಳನ್ನು ಹರಿಗೆ ನಿವಾಸಿ ಮಹೇಶ್ ಮದುವೆಯಾಗಿದ್ದ. ನಗರದ ನಿದಿಗೆ ಟಿಇಎಸ್ ಕಾಲನಿಯ ವಧುವಿನ ಮನೆಯಲ್ಲಿಯೇ ಸೋಮವಾರ ಮದುವೆಯಾಗಿತ್ತು. ಆದರೆ ಎರಡೇ ದಿನಗಳಲ್ಲಿ ಪೂಜಾಗೆ ಮೈಕೈ ನೋವು ಕಾಣಿಸಿಕೊಂಡಿತ್ತು. ಇದನ್ನೂ ಓದಿ: ಹೆಂಡತಿಗೆ ಕಿರುಕುಳ ಕೊಟ್ಟು ಸಾವು ತಂದುಕೊಂಡ ಗಂಡ; ಆಕೆ ಹೊಡೆಯಿರಿ ಎಂದಳು, … Continue reading ಮದ್ವೆಯಾಗಿ ನಾಲ್ಕೇ ದಿನಗಳಲ್ಲಿ ಕರೊನಾಗೆ ಬಲಿಯಾದ ಯುವತಿ; ಸೋಂಕಿರುವುದು ಆಕೆಯ ಮರಣದ ಬಳಿಕ ಗೊತ್ತಾಯಿತು..!