ಮದುವೆಯಾದ ಹತ್ತೇ ದಿನಕ್ಕೆ ಗಂಡನನ್ನು ಜೈಲಿಗಟ್ಟಿದ ಪೂನಂ ಪಾಂಡೆ…!

ಪಣಜಿ: ಇತ್ತೀಚೆಗಷ್ಟೇ ಮದುವೆಯಾದ ಮಾದಕ ನಟಿ ಪೂನಂ ಪಾಂಡೆ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎಬ್ಬಿದೆ. ಪೂನಂ ಪಾಂಡೆ ನೀಡಿದ ದೂರಿನ ಆಧಾರದ ಮೇಲೆ ಆಕೆಯ ಪತಿ ಸ್ಯಾಮ್​ ಬಾಂಬೆ ಅವರನ್ನು ಗೋವಾದಲ್ಲಿ ಮಂಗಳವಾರ ಬಂಧಿಸಲಾಗಿದೆ. ಪೂನಂ ಪಾಂಡೆ ಪ್ರಸ್ತುತ ಶೂಟಿಂಗ್​ಗಾಗಿ ಗೋವಾದ ಕ್ಯಾನಕೋನಾ ಗ್ರಾಮದಲ್ಲಿದ್ದು, ಪತಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ನೀಡಿದ ಆಧಾರದ ಮೇಲೆ ಗೋವಾ ಪೊಲೀಸರು ಸ್ಯಾಮ್​ ಬಾಂಬೆರನ್ನು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಇದನ್ನೂ ಓದಿ: VIDEO | ಚಾಹಲ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ವಿಶೇಷವಾಗಿ ಸಂಭ್ರಮಿಸಿದ … Continue reading ಮದುವೆಯಾದ ಹತ್ತೇ ದಿನಕ್ಕೆ ಗಂಡನನ್ನು ಜೈಲಿಗಟ್ಟಿದ ಪೂನಂ ಪಾಂಡೆ…!