4 ವರ್ಷ ಲಿವಿಂಗ್ ರಿಲೇಷನ್​ಶಿಪ್​ನಲ್ಲಿದ್ದು ಮದ್ವೆಯಾದ ಕೆಲವೇ ತಿಂಗಳಲ್ಲಿ ಬರ್ಬರ ಹತ್ಯೆಯಾದ ನವವಿವಾಹಿತ!

ಹೈದರಾಬಾದ್​: ನವವಿವಾಹಿತನೊಬ್ಬ ಪತ್ನಿಯ ಮನೆಯವರಿಂದಲೇ ಬರ್ಬರವಾಗಿ ಹತ್ಯೆಗೀಡಾಗಿರುವ ಘಟನೆ ತೆಲಂಗಾಣದ ಹೈದರಾಬಾದಿನಲ್ಲಿ ಶುಕ್ರವಾರ ನಡೆದಿದೆ. ಹೇಮಂತ್​ ಕುಮಾರ್​ (28) ಮೃತ ದುರ್ದೈವಿ. ಇಂಟಿರಿಯರ್​ ಡಿಸೈನರ್​ ಆಗಿದ್ದ ಹೇಮಂತ್​ ಶವ ಶುಕ್ರವಾರ ಬೆಳಗ್ಗೆ ಸಂಗಾರೆಡ್ಡಿ ಜಿಲ್ಲೆಯಲ್ಲಿ ಪತ್ತೆಯಾಗಿತ್ತು. ಇದೀಗ ಶವವನ್ನು ಒಸ್ಮಾನಿಯಾ ಶವಗಾರಕ್ಕೆ ಪರೀಕ್ಷೆಗಾಗಿ ಸ್ಥಳಾಂತರಿಸಲಾಗಿದೆ. ಇದೇ ಪ್ರಕರಣದಲ್ಲಿ 13 ಮಂದಿಯನ್ನು ಸೈಬರಬಾದ್​ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಅಂದಹಾಗೆ ಹೇಮಂತ್​, 25 ವರ್ಷದ ಇಂಜಿನಿಯರ್​ ಪದವೀಧರೆ ಆವಂತಿ ರೆಡ್ಡಿ ಎಂಬಾಕೆಯನ್ನು ಕಳೆದ ಜೂನ್​ ತಿಂಗಳಲ್ಲಿ ವಿವಾಹವಾಗಿದ್ದರು. ಇವರಿಬ್ಬರು … Continue reading 4 ವರ್ಷ ಲಿವಿಂಗ್ ರಿಲೇಷನ್​ಶಿಪ್​ನಲ್ಲಿದ್ದು ಮದ್ವೆಯಾದ ಕೆಲವೇ ತಿಂಗಳಲ್ಲಿ ಬರ್ಬರ ಹತ್ಯೆಯಾದ ನವವಿವಾಹಿತ!