ಬೆಳ್ಳಂಬೆಳಗ್ಗೆ ಬೆಂಗಳೂರಿನ 15 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ

ಬೆಂಗಳೂರು: ಕಳೆದ ವರ್ಷ ಬೆಂಗಳೂರಿನ ಸುಮಾರು 30 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದವು. ಇದೀಗ ಮತ್ತದೆ ಘಟನೆ ಮರುಕಳಿಸಿದೆ. ಹೌದು, ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಇಂದು ಶುಕ್ರವಾರ ಬೆಳ್ಳಂಬೆಳಗ್ಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಈ ಬಾರಿ ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಇ- ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ, ಮಹದೇವಪುರದ ಗೋಪಾಲನ್ ಇಂಟನ್ರ್ಯಾಷನಲ್ ಶಾಲೆ, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತ್ತಹಳ್ಳಿ … Continue reading ಬೆಳ್ಳಂಬೆಳಗ್ಗೆ ಬೆಂಗಳೂರಿನ 15 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ