ರಾಜ್ಯದಲ್ಲಿ ಒಂದೇ ದಿನ 108 ಇನ್​ಸ್ಪೆಕ್ಟರ್​ಗಳ ವರ್ಗಾವಣೆ; ನಿಮ್ಮೂರಿಗೆ ಯಾರು ಇನ್​ಸ್ಪೆಕ್ಟರ್? ಇಲ್ಲಿದೆ ಪೂರ್ತಿ ಪಟ್ಟಿ..

POLICE-CAP
Published on

ಬೆಂಗಳೂರು: ರಾಜ್ಯದ ಗೃಹ ಇಲಾಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಒಂದೇ ದಿನದಲ್ಲಿ 108 ಪೊಲೀಸ್ ಇನ್​ಸ್ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಲಾಗಿದ್ದು, ವರ್ಗಾವಣೆಗೊಂಡಿರುವ ಇನ್​ಸ್ಪೆಕ್ಟರ್ ಹೆಸರು ಹಾಗೂ ಠಾಣೆಯ ಪೂರ್ತಿ ಪಟ್ಟಿ ಇಲ್ಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net