ಯುವನಿಧಿ ಕಾರ್ಯಕ್ರಮಕ್ಕೆ 150 ಕೆಎಸ್‌ಆರ್‌ಟಿಸಿ ಬಸ್

ksrtc buses
ಕೆಎಸ್‌ಆರ್‌ಟಿಸಿ ಬಸ್
Published on

ಶಿವಮೊಗ್ಗ: ಯುವನಿಧಿ ಕಾರ್ಯಕ್ರಮಕ್ಕೆ ಫಲಾನುಭವಿಗಳು ಆಗಮಿಸುವ ಸಲುವಾಗಿ ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗವು 150 ಬಸ್‌ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯಕುಮಾರ್ ತಿಳಿಸಿದ್ದಾರೆ.

ಹಾಗಾಗಿ ಜ.12ರಂದು ನಿಗಮದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂರ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net