

ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ ವತಿಯಿಂದ ಡಿ.15ರಂದು ಎಲ್ಲ ವಯೋಮಾನದವರಿಗೆ ‘ಕರ್ನಾಟಕ ಫ್ಯಾಷನ್ ಶೋ ಸ್ಪರ್ಧೆ’ ಆಯೋಜಿಸಲಾಗಿದೆ ಎಂದು ಆಯೋಜಕಿ ಡಾ.ಮೌಲ್ಯಾ ತಿಳಿಸಿದರು.
ಅಂದು ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಸ್ಪರ್ಧೆ ನಡೆಯಲಿದ್ದು, ಆಸಕ್ತರು ಡಿ.10ರ ಒಳಗೆ ಹೆಸರು ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: 8867688676ನ್ನು ಸಂಪರ್ಕಿಸಲು ಕೋರಿದರು.