ಚಿತ್ರದುರ್ಗ: ಜಿಲ್ಲಾ ಆರೋಗ್ಯ ಇಲಾಖೆ ಮಾ.19ರಂದು ಬೆಳಗ್ಗೆ 11.15ಕ್ಕೆ ನಗರದ ಐಶ್ವರ್ಯ ನವೀನ್ ಹೋಟೆಲ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳ ಕುರಿತು ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಡಿಎಚ್‌ಒ ಡಾ.ಜಿ.ಪಿ. ರೇಣುಪ್ರಸಾದ್ ತಿಳಿಸಿದ್ದಾರೆ.