

ಬೆಂಗಳೂರು: ರಾಜ್ಯ ಗೃಹ ಇಲಾಖೆಯಲ್ಲಿ ಕಳೆದ ಕೆಲವು ದಿನಗಳಿಂದ ಮಹತ್ವದ ಬೆಳವಣಿಗೆಗಳು ಆಗಲಾರಂಭಿಸಿದ್ದು, ಇದೀಗ ಇನ್ನೊಂದು ಹಂತದ ವರ್ಗಾವಣೆ ನಡೆಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ಇವತ್ತೊಂದೇ ದಿನ 211 ಇನ್ಸ್ಪೆಕ್ಟರ್(ಸಿವಿಲ್)ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದೂ ಸೂಚಿಸಲಾಗಿದ್ದು, ಈ ಕೆಳಗಿನ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಇನ್ಸ್ಪೆಕ್ಟರ್ ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.