27,172 ಹಿರಿಯ ನಾಗರಿಕರು, ದಿವ್ಯಾಂಗರು ಮನೆಯಿಂದ ಮತದಾನ

Voting machine
Published on

ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಒಟ್ಟು 27,172 85 ವರ್ಷ ಮೇಲ್ಪಟ್ಟ ಹಾಗೂ ದಿವ್ಯಾಂಗ ಮತದಾರರು ಮನೆಯಿಂದ

ಮತ ಚಲಾಯಿಸಿದ್ದಾರೆ.

85 ವರ್ಷ ಮೇಲ್ಪಟ್ಟ 20,449 ಮತದಾರರು ಹಾಗೂ 6723 ದಿವ್ಯಾಂಗ ಮತದಾರರು ಮತದಾನ ಮಾಡಿದ್ದಾರೆ. 85ವರ್ಷ ಮೇಲ್ಪಟ್ಟ 36,689 ಹಾಗೂ 11,920 ದಿವ್ಯಾಂಗ ಮತದಾರರು ಮನೆಯಿಂದ ಮತದಾನ ಮಾಡಲು ಆಯ್ಕೆ ಮಾಡಿಕೊಂಡಿದ್ದರು.

ಮನೆಯಿಂದ ಮತದಾನ ಮಾಡುವ ಪ್ರಕ್ರಿಯೆ ಏ.18ರವರೆಗೆ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net