

Karnataka 2nd PUC Time Table 2025: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ದ್ವಿತೀಯ ಪಿಯುಸಿ ಪರೀಕ್ಷೆ 2025ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ.
ಮಾರ್ಚ್ 1 ರಿಂದ 19ರ ವರೆಗೆ ದ್ವೀತಿಯ ಪಿಯುಸಿ ಪರೀಕ್ಷೆಗಳು ನಡೆದರೆ, ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಬಹುತೇಕ ತಾತ್ಕಾಲಿಕ ವೇಳಾಪಟ್ಟಿಯೇ ಅಂತಿಮವಾಗಲಿದೆ.ಎಲ್ಲಾ ಪರೀಕ್ಷೆಗಳು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ನಡೆಯಲಿದೆ.
ಮಾರ್ಚ್ 6, 2025, ಗುರುವಾರ: ಪರೀಕ್ಷೆ ಇರುವುದಿಲ್ಲ.
ಮಾರ್ಚ್ 7, 2025: ಶುಕ್ರವಾರ: ಇತಿಹಾಸ, ಭೌತಶಾಸ್ತ್ರ
ಮಾರ್ಚ್ 8, 2025 ಶನಿವಾರ: ಹಿಂದಿ
ಮಾರ್ಚ್ 9 ಭಾನುವಾರ ರಜಾದಿನ
ಮಾರ್ಚ್ 10: ಐಚ್ಛಿಕ ಕನ್ನಡ/ ಲೆಕ್ಕಶಾಸ್ತ್ರ/ ಭೂರ್ಗಭಶಾಸ್ತ್ರ/ ಗೃಹ ವಿಜ್ಞಾನ
ಮಾರ್ಚ್ 11 ಮಂಗಳವಾರ ಪರೀಕ್ಷೆ ಇರುವುದಿಲ್ಲ.
ಮಾರ್ಚ್ 12, ಬುಧವಾರ: ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್ 13, ಗುರುವಾರ: ಅರ್ಥಶಾಸ್ತ್ರ
ಮಾರ್ಚ್ 14 ಶುಕ್ರವಾರ ಪರೀಕ್ಷೆ ಇರುವುದಿಲ್ಲ.
ಮಾರ್ಚ್15, 2025, ಶನಿವಾರ: ಇಂಗ್ಲಿಷ್
ಮಾರ್ಚ್16 ಭಾನುವಾರ ಪರೀಕ್ಷೆ ಇರುವುದಿಲ್ಲ.
ಮಾರ್ಚ್ 17 ಸೋಮವಾರ: ಭೂಗೋಳಶಾಸ್ತ್ರ/ ಜೀವಶಾಸ್ತ್ರ
ಮಾರ್ಚ್ 18, ಮಂಗಳವಾರ: ಸಮಾಜಶಾಸ್ತ್ರ/ ವಿದ್ಯುನ್ಮಾನಶಾಸ್ತ್ರ/ ಗಣಕ ವಿಜ್ಞಾನ
ಮಾರ್ಚ್19, ಬುಧವಾರ: ಹಿಂದೂಸ್ತಾನಿಸಂಗೀತ/ ಮಾಹಿತಿ ತಂತ್ರಜ್ಞಾನ/ ರಿಟೇಲ್/ ಆಟೋಮೊಬೈಲ್/ ಹೆಲ್ತ್‌ಕೇರ್/ ಬ್ಯೂಟಿ ಆಂಡ್ ವೆಲ್‌ನೆಸ್
SSLC ಪರೀಕ್ಷೆ -1 ವೇಳಾಪಟ್ಟಿ