ರಾಜ್ಯದ 31 ಕೆಎಎಸ್​ ಅಧಿಕಾರಿಗಳ ವರ್ಗಾವಣೆ; ಎಲ್ಲಿಗೆ, ಯಾರು? ಇಲ್ಲಿದೆ ವಿವರ..

Vidhanasoudha
Published on

ಬೆಂಗಳೂರು: ನಿನ್ನೆಯಷ್ಟೇ 21 ಡಿವೈಎಸ್​​ಪಿ, 66 ಪೊಲೀಸ್ ಇನ್​ಸ್ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ, ಇಂದು 31 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅನ್ವಯಿಸುವಂತೆ ಈ ಕೆಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವರ್ಗಾವಣೆ ಆಗಿರುವ ಕೆಎಎಸ್​ ಅಧಿಕಾರಿಗಳ ಈ ಹಿಂದಿನ ಹುದ್ದೆ ಹಾಗೂ ಮುಂದಿನ ಹುದ್ದೆ/ಸ್ಥಳಗಳ ವಿವರ ಈ ಕೆಳಗಿನಂತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net