ಭಾರತೀಯ ಸೈನಿಕರಿದ್ದ ಸೇನಾ ವಾಹನಕ್ಕೆ ದಿಢೀರ್ ಬೆಂಕಿ

Army Truck (1)
ಸಾಂದರ್ಭಿಕ ಚಿತ್ರ
Published on

ಜಮ್ಮು: ಸೇನಾ ವಾಹನಕ್ಕೆಬೆಂಕಿ ತಗುಲಿ ನಾಲ್ವರು ಸೈನಿಕರು ಮೃತಪಟ್ಟಿದ್ದಾರೆ. ಈ ಘಟನೆ ಜಮ್ಮು-ಕಾಶ್ಮೀರದ ಪೂಂಚ್​ನ ಭಟ್ಟ ದುರಿಯನ್ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸಿಡಿಲಿನ ಹೊಡೆತದಿಂದ ಬೆಂಕಿ ಹೊತ್ತಿಕೊಂಡಿರಬಹುದು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಸಿಡಿಲಿನ ಹೊಡೆತದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net