ಬಿಜೆಪಿ ಪ್ರಚಾರಕ್ಕೆ ಬರೋಬ್ಬರಿ 40 ಜನ ಸ್ಟಾರ್ ಪ್ರಚಾರಕರು!
Published on:
Copied
Follow Us
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಷಾ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ 40 ಜನ ರಾಷ್ಟ್ರ ಹಾಗೂ ರಾಜ್ಯದ ನಾಯಕರು ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.