ಒಂದೇ ದಿನ 45 ಡಿವೈಎಸ್‌ಪಿಗಳ ವರ್ಗಾವಣೆ; ನಿಮ್ಮ ಪ್ರದೇಶಕ್ಕೆ ಯಾರು?: ಇಲ್ಲಿದೆ ಪೂರ್ತಿ ಪಟ್ಟಿ..

Police Karnataka
Published on

ಬೆಂಗಳೂರು: ರಾಜ್ಯ ಗೃಹ ಇಲಾಖೆಯಲ್ಲಿ ಕಳೆದ ಕೆಲವು ದಿನಗಳಿಂದ ಮಹತ್ವದ ಬೆಳವಣಿಗೆಗಳು ಆಗಲಾರಂಭಿಸಿದ್ದು, ಇದೀಗ ಇನ್ನೊಂದು ಹಂತದ ದಂಡಿ ವರ್ಗಾವಣೆ ಮಾಡಲಾಗಿದೆ.

ಈಗಾಗಲೇ ಒಂದೇ ದಿನದಲ್ಲಿ ನೂರಾರು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿದ್ದ ಇಲಾಖೆ, ಇವತ್ತೊಂದೇ ದಿನ 45 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಿದೆ.

ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದೂ ಸೂಚಿಸಲಾಗಿದ್ದು, ಈ ಕೆಳಗಿನ‌ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಡಿವೈಎಸ್‌ಪಿ ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net