ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಸೆಕ್ರೆಡ್ ಹಾರ್ಟ್ ಚರ್ಚ್ ಉಪಾಧ್ಯಕ್ಷ ಲಿಗೋರಿ ಜಾರ್ಜ್, ಡಿವೈಎಫ್‌ಐ ನಗರ ಕಾರ್ಯದರ್ಶಿ ತಯ್ಯೋಬ್ ಬೆಂಗ್ರೆ, ಆಟೋ ರಿಕ್ಷಾ ಚಾಲಕರ ಸಂಘ ಅಧ್ಯಕ್ಷ ಅಬ್ದುಲ್ ಬಶೀರ್, ವಿವಿಧ ಸಂಘಟನೆಗಳ ಪ್ರಮುಖರಾದ ಅಬೂಬಕ್ಕರ್ ಬಾವ ಜೋಕಟ್ಟೆ, ಇಕ್ಬಾಲ್ ಜೋಕಟ್ಟೆ, ಬಿ.ಕೆ.ಮಸೂದ್, ಅಜ್ಮಾಲ್ ಅಹ್ಮದ್, ಶ್ರೀನಾಥ್ ಕುಲಾಲ್, ಜಗದೀಶ್, ಅಬ್ದುಲ್ ರಹೀಂ, ಅಬೂಬಕ್ಕರ್ ಕೆ.ಪಿ, ಫ್ರಾನ್ಸಿಸ್ ಡಿಸೋಜ, ಮುಸ್ತಫಾ ಒಟ್ಟೆಕಾಯರ್, ಹಂಝ ಮೈಂದಗುರಿ, ಸುಧೀರ್ ಕೋಡಿಕೆರೆ, ಐ.ಮೊಹಮ್ಮದ್, ಇಬ್ರಾಹಿಂ ಹಳೆಮನೆ, ಹನೀಫ್ ಕುಳಾಯಿ, ನವಾಜ್ ಕುಳಾಯಿ, ಸಿರಾಜ್ ಮೈಂದಗುರಿ ಮೊದಲಾದವರು ಪಾಲ್ಗೊಂಡಿದ್ದರು.