ಕುಡ್ಲದಲ್ಲಿ 60 ಸಾವಿರ ಬೀದಿನಾಯಿ!

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಉಪಟಳ ಮಿತಿಮೀರಿದ್ದು, ನಾಗರಿಕರು ರಸ್ತೆಗಿಳಿಯಲು ಭಯಪಡುವ ಸ್ಥಿತಿ ಇದೆ. ಈ ಮಧ್ಯೆ, ಪಾಲಿಕೆ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ನಗರ ವ್ಯಾಪ್ತಿಯಲ್ಲಿ 60 ಸಾವಿರ ಬೀದಿನಾಯಿಗಳಿವೆ ಎಂದು ಉಲ್ಲೇಖಿಸಲಾಗಿದೆ.

Published on
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಉಪಟಳ ಮಿತಿಮೀರಿದ್ದು, ನಾಗರಿಕರು ರಸ್ತೆಗಿಳಿಯಲು ಭಯಪಡುವ ಸ್ಥಿತಿ ಇದೆ. ಈ ಮಧ್ಯೆ, ಪಾಲಿಕೆ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ನಗರ ವ್ಯಾಪ್ತಿಯಲ್ಲಿ 60 ಸಾವಿರ ಬೀದಿನಾಯಿಗಳಿವೆ ಎಂದು ಉಲ್ಲೇಖಿಸಲಾಗಿದೆ. ಆದರೆ, ಈ ಅಂಕಿ-ಅಂಶಗಳ ಹಿಂದೆ ದೊಡ್ಡ ಮಟ್ಟದ ಹಗರಣದ ನಡೆದಿರುವ ಸಾಧ್ಯತೆ ಇದೆ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.
ವಿಶೇಷ ಗಸ್ತು ತಂಡ ರಚನೆ

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಮರು ಗಣತಿ ಮಾಡಿ ವರದಿ ಸಲ್ಲಿಸಬೇಕು. ಬೀದಿನಾಯಿಗಳನ್ನು ಹಿಡಿದು ಅವುಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸಿ ಗೊತ್ತುಪಡಿಸಿದ ನಾಯಿ ಆಶ್ರಯ ಕೇಂದ್ರಕ್ಕೆ ಸ್ಥಳಾಂತರಿಸಬೇಕು. ಮುಂದಿನ ದಿನಗಳಲ್ಲಿ ಸದರಿ ಸಂಸ್ಥೆಗಳ ಆವರಣದಲ್ಲಿ ಬೀದಿನಾಯಿಗಳು ನುಸುಳದಂತೆ ಕ್ರಮಕೈಗೊಂಡು, ಮೇಲ್ವಿಚಾರಣಾ ಅಧಿಕಾರಿ ನೇಮಕ ಮಾಡಿ ಪಾಲನಾ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಎಚ್.ವಿ.ದರ್ಶನ್
ಜಿಲ್ಲಾಧಿಕಾರಿ, ದ.ಕ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net