71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ: ನಟ ಮೋಹನ್​ ಲಾಲ್​ಗೆ ದಾದಾಸಾಹೇಬ್​ ಫಾಲ್ಕೆ ಗೌರವ

Untitled design - 2025-09-23T180441.340
Published on

ಇಂದು(ಸೆ.23) ನವದೆಹಲಿಯಲ್ಲಿ ನಡೆದ 71ನೇ ರಾಷ್ಟ್ರೀಯ ಸಿನಿಮಾ(71st National Film Awards) ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಾಲಿವುಡ್​ ನಟ ಶಾರುಖ್​ ಖಾನ್, ಮಾಲಿವುಡ್​ ಸ್ಟಾರ್​ ಮೋಹನ್ ಲಾಲ್​ ಸೇರಿದಂತೆ ಅನೇಕ ಕಲಾವಿದರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮೋಹನ್ ಲಾಲ್​ ಅವರಿಗೆ 'ದಾದಾ ಸಾಹೇಬ್​ ಫಾಲ್ಕೆ' ಪ್ರಶಸ್ತಿ ನೀಡಿ ಗೌರವಿಸಿದರು. ಶಾರುಖ್​ಖಾನ್, ರಾಣಿ ಮುಖರ್ಜಿ, ವಿಕ್ರಾಂತ್​ ಮಾಸಿ ಸೇರಿ ಮುಂತಾದವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ವಿಜೇತರಿಗೆ ಅವಾರ್ಡ್​ ಪ್ರಧಾನ ಮಾಡಿದರು. 71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದ ಲೈವ್ ವಿಡಿಯೋ ಇಲ್ಲಿದೆ...

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net