ರಾಜ್ಯದಲ್ಲಿ ಸಕ್ರಿಯ ಕರೊನಾ ಪ್ರಕರಣಗಳು 97,815; ಇಂದು 9,557 ಮಂದಿ ಡಿಸ್​​ಚಾರ್ಜ್​

Covid 19
Published on

ಬೆಂಗಳೂರು: ರಾಜ್ಯದಲ್ಲಿ ಇಂದು 9,140 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿವೆ. ಹಾಗೇ 9,557 ಮಂದಿ ಆಸ್ಪತ್ರೆಯಿಂದ ಡಿಸ್​​ಚಾರ್ಜ್​ ಆಗಿದ್ದು, 94 ಸೋಂಕಿತರು ಸಾವನ್ನಪ್ಪಿದ್ದಾರೆ.

ರಾಜ್ಯದ ಕರೊನಾ ಸೋಂಕಿತರ ಸಂಖ್ಯೆ 4,49,551ಕ್ಕೆ ಏರಿಕೆಯಾಗಿದ್ದು, ಡಿಸ್​ಚಾರ್ಜ್​ ಆದವರು 3,44,556. ಮೃತಪಟ್ಟವರ ಸಂಖ್ಯೆ 7161 ಮತ್ತು ಸಕ್ರಿಯ ಪ್ರಕರಣಗಳು 97,815 ಎಂದು ಆರೋಗ್ಯ ಇಲಾಖೆ ತಿಳಿಸಿದೆ. 795 ಸೋಂಕಿತರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net