ಪ್ರಮುಖರಾದ ವಿಜಯಲಕ್ಷ್ಮೀ ಬಿ ಶೆಟ್ಟಿ, ಮನೋರಮಾ ಉಮೇಶನ್, ಸೋನಿಯಾ ಸೂರಜ್, ಜಯಕುಮಾರಿ, ಶಾಂತಾ ಉಪಸ್ಥಿತರಿದ್ದರು. ಯುವವಾಹಿನಿ ಉಪಾಧ್ಯಕ್ಷೆ ದೀಪಿಕಾ ಮನೋಜ್ ಸ್ವಾಗತಿಸಿದರು, ಯುವ ವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷೆ ವಿದ್ಯಾ ರಾಕೇಶ್ ಪರಿಚಯಿಸಿದರು. ಒಕ್ಕೂಟದ ಕೋಶಾಧಿಕಾರಿ ಭಾರತಿ ಮಂಜುನಾಥ ವಂದಿಸಿದರು. ಒಕ್ಕೂಟದ ಕಾರ್ಯದರ್ಶಿ ರೇಖಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.