ಹೃದಯಾಘಾತ: ಕೋಲಾರ ಜಿಲ್ಲೆಯ ಬಿಜೆಪಿ ಮಾಜಿ ಅಧ್ಯಕ್ಷ ನಿಧನ

New Project(7)
Published on

ಕೋಲಾರ: ರಾಜ್ಯ ಜವಳಿ ಮೂಲ ಸೌಲಭ್ಯ ಹಾಗೂ ವಿದ್ಯುತ್ ಮಗ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಎನ್.ಶ್ರೀರಾಮ್ ಅವರು ಇಂದು(ಮಂಗಳವಾರ) ಬೆಳಗ್ಗೆ ನಿಧನಾರದರು. ಇವರು ಈ ಹಿಂದೆ ಕೋಲಾರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದರು. ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿದ್ದರು.

ಇಂದು ಬೆಳಗ್ಗೆ ಶ್ರೀರಾಮ್​ ಅವರಿಗೆ ಹೃದಯಾಘಾತವಾಗಿ ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಶ್ರೀರಾಮ್ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಸೇರಿದಂತೆ ಬಿಜೆಪಿ ಮುಖಂಡರು ಸಂತಾಪ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net