

ಮೇಷ: ವಿರೋಧಿಗಳಿಂದ ತೊಂದರೆ. ಆರೋಗ್ಯದಲ್ಲಿ ಚೇತರಿಕೆ. ಪುಣ್ಯಕ್ಷೇತ್ರ ದರ್ಶನ. ಋಣ ಬಾಧೆ. ವ್ಯರ್ಥ ಧನಹಾನಿ. ಮಾನಸಿಕ ಚಿಂತೆ. ಶುಭಸಂಖ್ಯೆ: 9
ವೃಷಭ: ಆಕಸ್ಮಿಕ ಧನಾಗಮ. ವಾಹನ ಮಾಲೀಕರಿಗೆ ಅಧಿಕ ಲಾಭ. ಮಾನಸಿಕ ನೆಮ್ಮದಿ. ಹಿರಿಯರ ಹಿತನುಡಿಯಿಂದ ಸಮಾಧಾನ. ಶುಭಸಂಖ್ಯೆ: 1
ಮಿಥುನ: ವಾಹನ ಖರೀದಿ. ಭೋಗ ವಸ್ತುಗಳ ಪ್ರಾಪ್ತಿ. ಸ್ತ್ರೀಯರಿಗೆ ಶುಭ. ಶೀತ ಸಂಬಂಧಿ ರೋಗ. ಸಾಲ ಮಾಡುವ ಸಾಧ್ಯತೆ. ಶುಭಸಂಖ್ಯೆ: 4
ಕಟಕ: ಆತ್ಮೀಯರಲ್ಲಿ ಕಲಹ. ಸರ್ಕಾರಿ ಅಧಿಕಾರಿಗಳಿಂದ ಒತ್ತಡ. ಮಾತಿನ ಚಕಮಕಿ. ಶರೀರದಲ್ಲಿ ಆಯಾಸ. ಉದರ ಭಾದೆ. ಶುಭಸಂಖ್ಯೆ: 5
ಸಿಂಹ: ಸಹೋದ್ಯೋಗಿಗಳಿಂದ ತೊಂದರೆ. ಸರ್ಪ ಭಯ, ದೂರ ಪ್ರಯಾಣ. ಬಾಕಿ ವಸೂಲಿ. ಕೀಲುಗಳಲ್ಲಿ ನೋವು ಕಾಣಿಸಬಹುದು. ಶುಭಸಂಖ್ಯೆ: 9
ಕನ್ಯಾ: ಮನಸ್ಸಿನಲ್ಲಿ ಗೊಂದಲ. ದಂಡ ಕಟ್ಟುವ ಸಾಧ್ಯತೆ. ಸರ್ಕಾರಿ ಅಧಿಕಾರಿಗಳಿಂದ ತೊಂದರೆ. ನಷ್ಟ. ವಾದ ವಿವಾದಗಳಿಂದ ದೂರವಿರಿ. ಶುಭಸಂಖ್ಯೆ: 1
ತುಲಾ: ಇಷ್ಟ ವಸ್ತು ಖರೀದಿ. ವಿದ್ಯೆಯಲ್ಲಿ ಅಭಿವೃದ್ಧಿ. ವಿದೇಶ ಪ್ರಯಾಣ. ತಾಳ್ಮೆ ಅತ್ಯಗತ್ಯ. ಮಹಿಳೆಯರಿಗೆ ಅನುಕೂಲಕರ ದಿನ. ಶುಭಸಂಖ್ಯೆ: 3
ವೃಶ್ಚಿಕ: ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ. ಸಾಮಾನ್ಯ ಸೌಖ್ಯಕ್ಕೆ ಧಕ್ಕೆ. ಕುಲದೇವರ ದರ್ಶನ, ಪ್ರಾರ್ಥನೆಯಿಂದ ಅನುಕೂಲ. ಶುಭಸಂಖ್ಯೆ: 6
ಧನುಸ್ಸು: ಮಿತ್ರರ ಭೇಟಿ. ತೀರ್ಥ ಕ್ಷೇತ್ರ ದರ್ಶನ, ಪ್ರಭಾವಿ ವ್ಯಕ್ತಿಗಳ ಭೇಟಿ. ಕೆಲಸದಲ್ಲಿ ಜಯ. ದುಷ್ಟರಿಂದ ತೊಂದರೆ ಆಗಬಹುದು. ಶುಭಸಂಖ್ಯೆ: 8
ಮಕರ: ಶುಭ ಸುದ್ದಿ. ಮಾನಸಿಕ ನೆಮ್ಮದಿ. ಸಕಾಲದಲ್ಲಿ ಕೆಲಸ ಆಗುವುದಿಲ್ಲ. ಕೃಷಿಯಲ್ಲಿ ಲಾಭ. ಆಲಸ್ಯ ಮನೋಭಾವ. ಕೋಪ ಜಾಸ್ತಿ. ಶುಭಸಂಖ್ಯೆ: 2
ಕುಂಭ: ಮಹಿಳೆಯರಿಗೆ ಲಾಭ. ಮಾತಿನಲ್ಲಿ ಎಚ್ಚರ. ಅಪರಿಚಿತರಿಂದ ತೊಂದರೆ. ಉದ್ಯೋಗದಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಪ್ರತಿ ಫಲವಿಲ್ಲ. ಶುಭಸಂಖ್ಯೆ: 7
ಮೀನ: ಸಂಕಷ್ಟಗಳು ಹೆಚ್ಚಾಗುವುದು. ತಾಳ್ಮೆ ಕಳೆದುಕೊಳ್ಳಬೇಡಿ. ಸ್ತ್ರೀಯರಿಗೆ ನೆಮ್ಮದಿ. ಅನ್ಯರಲ್ಲಿ ಮನಸ್ತಾಪ. ಉದ್ಯೋಗ ಪ್ರಾಪ್ತಿ. ಶುಭಸಂಖ್ಯೆ: 3