ರಾಜ್ಯ ಸರ್ಕಾರಿ ನೌಕರರು-ನಿವೃತ್ತ ನೌಕರರ ತುಟ್ಟಿ ಭತ್ಯೆ ಹೆಚ್ಚಳ

Vidhana Soudha
Published on

ಬೆಂಗಳೂರು: ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಶೇ.3.75 ತುಟ್ಟಿ ಭತ್ಯೆ ಹೆಚ್ಚಿಸಿ ಆದೇಶಿಸಿದೆ.

2022ರ ಜುಲೈ 1ರಿಂದ ಅನ್ವಯವಾಗುವಂತೆ ಶೇ.3.75 ತುಟ್ಟಿ ಭತ್ಯೆ ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ 1,282.72 ಕೋಟಿ ರೂ. ಭರಿಸಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net