ಆಭರಣ ಪ್ರಿಯರಿಗೆ ಗುಡ್​ ನ್ಯೂಸ್​ ಕೊಟ್ಟ ಕೇಂದ್ರ ಸರ್ಕಾರ: ಚಿನ್ನ-ವಜ್ರದ ಮೇಲಿನ ಕಸ್ಟಮ್ಸ್ ಸುಂಕ ಇಳಿಕೆ

gold
Published on

ದೆಹಲಿ: ಆಭರಣ ಪ್ರಿಯರಿಗೆ ಗುಡ್​ ನ್ಯೂಸ್​ ಕೊಟ್ಟ ಕೇಂದ್ರ ಸರ್ಕಾರ, ಚಿನ್ನ ಮತ್ತು ವಜ್ರದ ಮೇಲಿನ ಕಸ್ಟಮ್ಸ್ ಸುಂಕ ಇಳಿಸಿದೆ. ಇಂದು ಮಂಡನೆಯಾದ ಕೇಂದ್ರ ಬಜೆಟ್​ನಲ್ಲಿ ಚಿನ್ನ-ವಜ್ರದ ಮೇಲಿನ ಸುಂಕ ಇಳಿಕೆ ಮಾಡಿ ಘೋಷಿಸಲಾಗಿದೆ. ಪರಿಣಾಮ ಚಿನ್ನ ಮತ್ತು ವಜ್ರದ ಬೆಲೆಯಲ್ಲೂ ಇಳಿಕೆ ಆಗುವ ಲಕ್ಷಣ ಗೋಚರಿಸಿದೆ.

  • ಕತ್ತರಿಸಿದ ಮತ್ತು ಪಾಲಿಶ್ ಮಾಡಿದ ವಜ್ರಗಳು, ರತ್ನಗಳ ಮೇಲಿನ ಸುಂಕ ಇಳಿಕೆ
  • ಕಸ್ಟಮ್ಸ್ ಸುಂಕವನ್ನು ಶೇ.5ಕ್ಕೆ ಇಳಿಸಲು ನಿರ್ಧಾರ, ಆಭರಣಗಳ ಮೇಲಿನ ಬೆಲೆ ಇಳಿಕೆ ಸಾಧ್ಯತೆ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net