ಕುಂದಾಪುರ : ಇಲ್ಲಿನ ಚರ್ಚ್ ರಸ್ತೆಯಲ್ಲಿ ಬೈಕ್ ಮತ್ತು ಕಾರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಕುಂದಾಪುರ ಖಾರ್ವಿಕೇರಿ ನಿವಾಸಿಗಳಾದ ರವಿ (22) ಮತ್ತು ಕಿರಣ್ ಮೇಸ್ತ (34) ಎಂದು ಗುರುತಿಸಲಾಗಿದೆ.