ರೇಣುಕಸ್ವಾಮಿ ಹತ್ಯೆ ಕೇಸ್​: ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿದ ಕೋರ್ಟ್​

darshan bail postponed
Published on

ಬೆಂಗಳೂರು: ಚಿತ್ರದುರ್ಗ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ಆರೋಪಿ ದರ್ಶನ್ (Actor Darshan)​ ಸಲ್ಲಿಸಿದ್ದ ಜಾಮೀನು (Bail) ಅರ್ಜಿ ವಿಚಾರಣೆಯನ್ನು ಇದೀಗ ಕೋರ್ಟ್​ ಮತ್ತೊಮ್ಮೆ ಮುಂದೂಡಿದೆ. ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​, ಇದೀಗ ವಿಚಾರಣೆಯನ್ನು ಅಕ್ಟೋಬರ್​ 04ಕ್ಕೆ ಮುಂದೂಡಿದೆ.

ಈ ಹಿಂದೆ ಸೆ.27ಕ್ಕೆ ದರ್ಶನ್​ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಅರ್ಜಿಯನ್ನು ಸೆ.30ಕ್ಕೆ ಮುಂದೂಡಿತ್ತು. ಆದ್ರೆ, ಇಂದು ವಿಚಾರಣೆ ನಡೆಸಿದ ಕೋರ್ಟ್​, ಇದೀಗ ಅ.04ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net