ಎದೆಯ ಮೇಲೆ ದರ್ಶನ್ ಫೋಟೋ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

darshan tatto
Published on

ಬೆಂಗಳೂರು: ನಟ ದರ್ಶನ್  ಅವರ ಫೋಟೋವನ್ನು ಮಹಿಳಾ ಅಭಿಮಾನಿಯೊಬ್ಬರು ಎದೆ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಈ ವಿಡಿಯೋ ಸಖತ್‌ ವೈರಲ್‌ ಆಗಿದೆ.

ಚಾಲೆಂಜಿಂಗ್‌ ಸ್ಟಾರ್‌ ನಟ ದರ್ಶನ್ ಅಭಿಮಾನಿಯಾಗಿರುವ ಮಂಗಳಾ ಅವರು ಎದೆಯ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ನಟ ದರ್ಶನ್ ಅಪ್ಪಟ ಅಭಿಮಾನಿಯಾಗಿರುವ ಮಂಗಳ ಮಂಗಳ 33267 ಇನ್‌ಸ್ಟಾಗ್ರಾಂ ಖಾತೆ ಹೊಂದಿರುವ ಅಭಿಮಾನಿ ಅಪ್ಪಟ ಅಭಿಮಾನಿ ಆಗಿದ್ದು, ಸಂಪೂರ್ಣವಾಗಿ ದರ್ಶನ್‌ ರೀಲ್ಸ್ ಮಾಡಿದ್ದಾರೆ.

ದರ್ಶನ್ ಪರ ವಿರುದ್ಧ ಏನೇ ಆದರೂ ಅದರ ಬಗ್ಗೆ ತಮ್ಮ ಖಾತೆಯಲ್ಲಿ ಚರ್ಚೆ ಮಾಡುತ್ತಾರೆ. ದರ್ಶನ್ ಪರ ಧ್ವನಿ ಎತ್ತುತ್ತಾರೆ. ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ. ಎದೆ ಮೇಲೆ ದರ್ಶನ್ ಮುಖವನ್ನು ಟ್ಯಾಟೂ ಹಾಕಿಸಿಕೊಂಡು ಅದರಲ್ಲಿ ಡಿ-ಬಾಸ್ ಎಂದು ಬರೆಸಿಕೊಂಡಿದ್ದಾರೆ. ಈ ಅಭಿಮಾನಕ್ಕೆ ಎಲ್ಲರೂ ಶಾಕ್ ಆಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net