

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ಗೆ ಇದೀಗ ಬೆಂಗಳೂರಿನ ಕೋರ್ಟ್ ಜು.18ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದೆ.
ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ಜೈಲು ಅವಧಿಯನ್ನು ಜುಲೈ. 18ರವರೆಗೂ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ವಿಸ್ತರಿಸಿದೆ.