ಹಿರಿಯ ನಟ ದಿನೇಶ್‌ ಮಂಗಳೂರು ನಿಧನ..Dinesh Mangaluru

Dinesh Mangaluru
Published on
Dinesh Mangaluru : ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ  ನಟ, ನಿರ್ದೇಶಕ ದಿನೇಶ್ ಮಂಗಳೂರು  ಕುಂದಾಪುರದಲ್ಲಿರುವ ತಮ್ಮ ಮನೆಯಲ್ಲಿ ಇಂದು ಬೆಳಗಿನ‌ಜಾವ ಕೊನೆಯುಸಿರು ಎಳೆದಿದ್ದಾರೆ.
ಆ ದಿನಗಳು, ಕೆಜಿಎಫ್, ಉಳಿದವರು ಕಂಡಂತೆ, ಕಿಚ್ಚ, ಕಿರಿಕ್ ಪಾರ್ಟಿ ಮುಂತಾದ ಸಿನಿಮಾಗಳಲ್ಲಿ ದಿನೇಶ್ ಮಂಗಳೂರು ಅವರು ನಟಿಸಿದ್ದರು. ಕನ್ನಡ ಚಿತ್ರರಂಗದಲ್ಲಿ ಅವರು ಬಹುಬೇಡಿಕೆಯ ಪೋಷಕ ನಟನಾಗಿ ಅವರು ಗುರುತಿಸಿಕೊಂಡಿದ್ದರು.
ದಿನೇಶ್ ಮಂಗಳೂರು ನಿಧನಕ್ಕೆ ಚಿತ್ರರಂಗದ ಕಲಾವಿಧರು ಕಂಬನಿ ಮಿಡಿದಿದ್ದಾರೆ.
ಮಾಹಿತಿ  ಅಪ್ಡೇಟ್  ಮಾಡಲಾಗುತ್ತಿದೆ...
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net