ನಟ, ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಂಗೆ ಶ್ರದ್ಧಾಂಜಲಿ

3-RNR-05
Published on

ರಾಣೆಬೆನ್ನೂರ: ಡಾ. ಬಿ.ಆರ್. ಅಂಬೇಡ್ಕರ್ ನಗರದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಂ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಚಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಮಲ್ಲೇಶಪ್ಪ ಮದ್ಲೇರ, ಪ್ರಮುಖರಾದ ಬಸವರಾಜ ಸಾವಕ್ಕನವರ, ಶ್ರೀಕಾಂತ ಹೊಸಮನಿ, ಕುಬೇರಪ್ಪ ಅಟವಾಳಗಿ, ಶ್ರೀಧರ ಸಿ. ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net