ಡಾ.ಕೆ.ಸುಧಾಕರ್ ಪರ ಚುನಾವಣಾ ಪ್ರಚಾರಕ್ಕಿಳಿದ ನಟಿ ಹರ್ಷಿಕಾ ಪೂಣಚ್ಚ, ಭುವನ್ ಪೊನ್ನಣ್ಣ

actress Harshika Poonachcha and Bhuvan Ponnanna campaigned for election
Published on

ಚಿಕ್ಕಬಳ್ಳಾಫುರ: ವಿಧಾನಸಭೆ ಚುನವಾಣೆ ಹಿನ್ನೆಲೆ ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಯುತ್ತಿದೆ. ಮತದಾರರ ಗಮನ ಸೆಳೆಯಲು ಪಕ್ಷದ ಅಭ್ಯರ್ಥಿಗಳು ಸೆಲೆಬ್ರೆಟಿಗಳ ಮೂಲಕವಾಗಿ ಮತ ಭೇಟೆ ಪ್ರಾರಂಭಸಿದ್ದಾರೆ.

ನಟ ಭುವನ್ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ ಚಿಕ್ಕಬಳ್ಳಾಫುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರವಾಗಿ ಚಿಕ್ಕಬಳ್ಳಾಪುರ ದಲ್ಲಿ ಮತಯಾಚನೆ ಮಾಡುತ್ತಿದ್ದಾರೆ.

ಡಾ.ಕೆ.ಸುಧಾಕರ್ ಪರ ಮತಯಾಚಿಸಿ ಚಿಕ್ಕಬಳ್ಳಾಪುರದಲ್ಲಿ ಕಮಲಕ್ಕೆ ಮತಯಾಚಿಸಿ ಕಮಲ್ ಮಾಡ್ತಿರುವ ನಟ, ನಟಿ. ಚಿಕ್ಕಬಳ್ಳಾಫುರ ತಾಲೂಕಿನ ಸುಲ್ತಾನಪೇಟೆ, ನಂದಿ, ಕುಪ್ಪಹಳ್ಳಿಯಲ್ಲಿ ಮತಯಾಚನೆ ಮಾಡುವಂತೆ ಪ್ರಚಾರ ಮಾಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net