

ಬೆಂಗಳೂರು: ರಾಜ್ಯದ ಗೃಹ ಇಲಾಖೆಯಲ್ಲಿ ಮತ್ತೆ ಮಹತ್ವದ ಬೆಳವಣಿಗೆಯಾಗಿದ್ದು, ನಿನ್ನೆ ಒಂದೇ ದಿನದಲ್ಲಿ 108 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿದ ಬೆನ್ನಿಗೇ ಇಂದು ಪುನಃ 30 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಲಾಗಿದೆ.
ತಕ್ಷಣದಿಂದಲೇ ಜಾರಿಗೆ ಬರುವಂತೆ ಇಂದು 30 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವನೆ ಮಾಡಿ ಆದೇಶ ಹೊರಡಿಸಲಾಗಿದ್ದು, ವರ್ಗಾವಣೆಗೊಂಡಿರುವ ಇನ್ಸ್ಪೆಕ್ಟರ್ ಹೆಸರು ಹಾಗೂ ಠಾಣೆಯ ಪೂರ್ತಿ ಪಟ್ಟಿ ಇಲ್ಲಿದೆ.