ಅಕ್ರಮ ಮರಳು ದಂಧೆ; 787 ಲಕ್ಷ ರೂ ದಂಡ ವಸೂಲಿ

SS Mallikarjun (dvg south)
Published on


ಬೆಂಗಳೂರು:
ರಾಜ್ಯದಲ್ಲಿ ಅನಧಿಕೃತ ಮರಳು ಸಾಗಾಣಿಕೆಯಲ್ಲಿ 805 ಪ್ರಕರಣಗಳನ್ನು ದಾಖಲು ಮಾಡಿ, 787.17 ಲಕ್ಷ ರೂ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಕೆ.ಅಬ್ದುಲ್ ಜಬ್ಬಾರ್ ಅವರ ಪ್ರಶ್ನೆಗೆ ಉತ್ತರಿಸಿ, ಕಳೆದ ವರ್ಷ 3335 ಪ್ರಕರಣಗಳನ್ನು ಪತ್ತೆ ಮಾಡಲಾಗಿತ್ತು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net