ಮದ್ಯ ಸೇವಿಸುತ್ತಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Boy Suside+1
Published on

ಹಾನಗಲ್ಲ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹುಣಸಿಕಟ್ಟೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಶರಣಬಸಪ್ಪ ನಾಗಪ್ಪ ಮ್ಯಾಗೇರಿ (31) ಮೃತ ವ್ಯಕ್ತಿ.

ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಇದರಿಂದ ಕಾಣಿಸಿಕೊಂಡ ಹೊಟ್ಟೆನೋವು ತಾಳಲಾರದೆ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಹಾನಗಲ್ಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net