ರಾಣೆಬೆನ್ನೂರ: ಮುಂಬರುವ ಬಜೆಟ್ನಲ್ಲಿ ರಾಣೆಬೆನ್ನೂರ ತಾಲೂಕಿನ ಚೌಡಯ್ಯದಾನಪುರದ ನಿಜಶರಣ ಅಂಬಿಗರ ಚೌಡಯ್ಯನವರ ಐಕ್ಯ ಮಂಟಪವನ್ನು ಅಭಿವೃದ್ಧಿ ಪಡಿಸಲು ಪ್ರಾಧಿಕಾರ ರಚನೆ ಮಾಡುವಂತೆ ಒತ್ತಾಯಿಸಿ ಅಂಬಿಗರ ಚೌಡಯ್ಯ ಸ್ವಾಮೀಜಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.