VIDEO | ದೆಹಲಿಯಲ್ಲಿ ಸಿಎಎ ಬಗ್ಗೆ ಭಾರಿ ಜನಜಾಗೃತಿ ಕಾರ್ಯಕ್ರಮ ಆಯೋಜಿಸಿರುವ ಬಿಜೆಪಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಭಾಷಣದ ನೇರ ಪ್ರಸಾರ

Amith Shah
Published on

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ ಪೌರತ್ವ ತಿದ್ದಪಡಿ ಕಾಯಿದೆ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಭಾರಿ ಸಮಾವೇಶವನ್ನು ಆಯೋಜಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಷಾ ಕಾಂಗ್ರೆಸ್​, ಎಎಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್​, ಎಎಪಿ ನಾಯಕರು ಜನರನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ. ಸಿಎಎ ಮೂಲಕ ಅಲ್ಪಸಂಖ್ಯಾತರ ನಾಗರಿಕತ್ವ ನಷ್ಟವಾಗುತ್ತಿಲ್ಲ ಎಂಬುದು ಎಲ್ಲರ ಗಮನದಲ್ಲಿರಲಿ ಎಂದು ಷಾ ಸ್ಪಷ್ಟಪಡಿಸಿದ್ದಾರೆ.

ಅವರ ಭಾಷಣದ ನೇರ ಪ್ರಸಾರ ಇಲ್ಲಿದೆ -

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net