ಭವಿಷ್ಯದ ಭರವಸೆ ಮೂಡಿದೆ; ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ವಿಶ್ವಾಸ

chandrababu
Published on

ಆಂಧ್ರಪ್ರದೇಶದ ನೂತನ ರಾಜಧಾನಿ ಅಮರಾವತಿ ನಗರದ ಅಭಿವೃದ್ಧಿಗೆ 15 ಸಾವಿರ ಕೋಟಿ ಅನುದಾನ ಮತ್ತು ರಾಜ್ಯದ ಮೂರು ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಪ್ಯಾಕೇಜ್ ಘೋಷಿಸಿರುವ ಕೇಂದ್ರ ಬಜೆಟ್‌ನಿಂದ ರಾಜ್ಯದ ಅಭಿವೃದ್ಧಿಯಲ್ಲಿ ಭವಿಷ್ಯದ ಭರವಸೆ ಮೂಡಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಹತ್ವದ ಪೋಲಾವರಂ ನೀರಾವರಿ ಯೋಜನೆ ಪೂರ್ಣಗೊಳಿಸುವ ಭರವಸೆ ನೀಡಿರುವ ಕೇಂದ್ರ ಸರ್ಕಾರವನ್ನು ಅವರು ಇದೇ ವೇಳೆ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net