

ಹಾವೇರಿ: ಜಿಲ್ಲೆಯಲ್ಲಿ ಎಪಿಸಿ ಹುದ್ದೆಗಳ ಪಿಎಸ್‌ಟಿ ಹಾಗೂ ಪಿಟಿ ಪರೀಕ್ಷೆಗಾಗಿ ಜು. ೧೯ರಂದು ದಿನಾಂಕ ನಿಗದಿ ಪಡಿಸಲಾಗಿತ್ತು. ಆದರೆ, ನಿರಂತರ ಮಳೆಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಪೂರ್ಣ ನೀರು ತುಂಬಿದ್ದರಿAದ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಅಭ್ಯರ್ಥಿಗಳಿಗೆ ತಿಳಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಅಂಶು ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.