24 ರಂದು ಎಪಿಸಿಎಂಎಸ್ ವಾರ್ಷಿಕ ಮಹಾಸಭೆ

Published on

ಶನಿವಾರಸಂತೆ: ಇಲ್ಲಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಆ.24 ರಂದು ಭಾನುವಾರ ಬೆಳಗ್ಗೆ 10.30 ಗಂಟೆಗೆ ಸಂಘದ ಅಧ್ಯಕ್ಷ ಡಿ.ಬಿ.ಧರ್ಮಪ್ಪ ಅವರ ಅಧ್ಯಕ್ಷತೆಯಲ್ಲಿ ಸ್ಥಳೀಯ ಬಾರತಿ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net