ಚಲನಚಿತ್ರ ಅಕಾಡೆಮಿಗೆ ಸದಸ್ಯರ ನೇಮಕ|Chalanachitra Academy

Vidhanasoudha
Published on

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ಸಾಮಾನ್ಯ ಸಮಿತಿ ಸದಸ್ಯರನ್ನು ನೇಮಕ(Appointment of members to the Chalanachitra Academy) ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮೂವರು ಪತ್ರಕರ್ತರು, ಕಲಾವಿದರು, ಚಿತ್ರೋದ್ಯಮಿ, ಪ್ರಚಾರಕರು, ತಂತ್ರಜ್ಞರು ಈ ಸಮಿತಿ ಸದಸ್ಯರಾಗಿದ್ದಾರೆ.

ಸದಸ್ಯರು ಯಾರು?

ಹಿರಿಯ ಪತ್ರಕರ್ತರಾದ ಸಾವಿತ್ರಿ ಮಜುಂದಾರ್, ಚಿದಾನಂದ ಪಟೇಲ್, ಎಚ್.ದೇಶಾದ್ರಿ, ಸಿನಿಮಾ ಕಲಾವಿದರಾದ ನಿಖಿತಾಸ್ವಾಮಿ ಎಸ್., ಸಿನಿಮಾ ಪ್ ರಚಾರಕರಾದ ಡಿ.ಜಿ.ವೆಂಕಟೇಶ್, ಚಿತ್ರೋದ್ಯಮಿ ವಿಷ್ಣು ಕುಮಾರ್ ಎಸ್., ಸಿನಿಮಾ ತಂತ್ರಜ್ಞ ಐವಾನ್ ಡಿಸಿಲ್ವ ಸದಸ್ಯರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net