ಈ ಗ್ರಾಮಗಳಲ್ಲಿ ವಿದ್ಯುತ್​ ವ್ಯತ್ಯಯ ಜೂ. 12ರಂದು

pngtree-light-bulb-vector-glowing-bright-light-bulb-icon-fluorescent-invention-3d-png-image_1788706
Published on

ರಾಣೆಬೆನ್ನೂರ: ತಾಲೂಕಿನ ಅರೇಮಲ್ಲಾಪುರ ವಿದ್ಯುತ್​ ಕೇಂದ್ರದಲ್ಲಿ ತುರ್ತು ಕಾಮಗಾರಿ ಇರುವುದರಿಂದ ಜೂ. 12ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಮೇಡ್ಲೇರಿ, ಹಿರೇಬಿದರಿ, ಕೋಣನತಂಬಗಿ, ಅರೇಮಲ್ಲಾಪುರ, ಸೋಮಲಾಪುರ, ಐರಣಿ, ರಾಹುತನಕಟ್ಟಿ, ಯಕ್ಲಾಸಪುರ, ಯಲ್ಲಾಪುರ, ಚಳಗೇರಿ, ಕರೂರು, ಖಂಡೇರಾಯನಹಳ್ಳಿ, ವಡೇರಾಯನಹಳ್ಳಿ, ಹುಲಿಕಟ್ಟಿ, ನದಿಹರಳಹಳ್ಳಿ, ಎಣ್ಣಿಹೊಸಳ್ಳಿ, ಹುಣಿಸಿಕಟ್ಟಿ, ದೇವನಗೊಂಡನಕಟ್ಟಿ, ಮಾಗೋಡ, ಕಮದೋಡ ಗ್ರಾಮಗಳಿಗೆ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net