ರಾಣೆಬೆನ್ನೂರ: ಇಲ್ಲಿಯ ನಗರಸಭೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆ ಇತ್ತೀಚೆಗೆ ಜರುಗಿತು.ಅಧ್ಯಕ್ಷರಾಗಿ ಮಧು ಕೋಳಿವಾಡ ಹಾಗೂ ಉಪಾಧ್ಯಕ್ಷರಾಗಿ ಸಿ.ಬಿ. ರಾಮಾಳದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.