ಮುಖ್ಯ ಶಿಕ್ಷಕ ಆನಂದ್‌ಗೆ ಪ್ರಶಸ್ತಿ

HNP- Katha- Honour
??????????????
Published on

ಹೊಳೆನರಸೀಪುರ ತಾಲೂಕಿನ ಗುಂಜೇವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಆನಂದ್ ಅವರಿಗೆ ಮಂಗಳೂರಿನಲ್ಲಿ ಕಥಾಬಿಂದು ಪ್ರಕಾಶನ ವತಿಯಿಂತ ಭಾನುವಾರ ಆಯೋಜನೆ ಮಾಡಿದ್ದ ಸಾಹಿತ್ಯೋತ್ಸವದಲ್ಲಿ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾಹಿತಿ ಬಿ.ವಿ.ಕುಳಮರ್ವ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಕಥಾಬಿಂದು ಪ್ರಕಾಶನದ ಮುಖ್ಯಸ್ಥ ಪಿ.ವಿ.ಪ್ರದೀಪ್ ಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net