

ರಾಣೆಬೆನ್ನೂರ: ಕರ್ನಾಟಕ ವಿಶ್ವವಿದ್ಯಾಲಯದ ಪಾವಟೆ ಅವಾರ್ಡ್‌ಗೆ ನಗರದ ಆರ್.ಟಿ.ಇ.ಎಸ್ ಕಾಲೇಜ್‌ನ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಡಾ. ಸರಸ್ವತಿ ಬಮ್ಮನಾಳ ಆಯ್ಕೆಯಾಗಿದ್ದಾರೆ.
ಎನ್‌ಎಸ್‌ಎಸ್ ಶಿಬಿರ ಏರ್ಪಡಿಸುವ ಕಾರ್ಯಕ್ರಮದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ ಎಂದು ಪ್ರಾಚಾರ್ಯ ಸಿ.ಎ. ಹರಿಹರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.