ಪುರಭವನದಲ್ಲಿ ಮಂಗಳವಾರ ಜಿಲ್ಲಾಮಟ್ಟದ ನಾರ್ಕೋ ಕೋ ಆರ್ಡಿನೇಷನ್ ಸೆಂಟರ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲಾ ಕಾಲೇಜುಗಳಲ್ಲಿ ಮಾದಕದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು. ಮಕ್ಕಳಲ್ಲಿ ಶಿಕ್ಷಣ ಜಾಗೃತಿ, ಪ್ರೀತಿಯ ಕುಟುಂಬದ ವಾತಾವರಣ, ಕಠಿಣ ಕಾನೂನುಗಳು ಮತ್ತು ಆರೋಗ್ಯಕರ ಜೀವನಶೈಲಿ ಉತ್ತೇಜಿಸುವ ಮೂಲಕ ಮಾದಕವ್ಯಸನ ತಡೆಗಟ್ಟಬಹುದು ಎಂದರು.