ಬ್ಯಾಕ್‌ಲಾಗ್ ಹುದ್ದೆ ಭರ್ತಿ : ಪರಾಮರ್ಶೆಗೆ ಸಚಿವ ಸಂಪುಟ ಉಪ ಸಮಿತಿ ರಚನೆ

HC Mahadevappa
Published on

ಬೆಂಗಳೂರು: ಪರಿಶಿಷ್ಟ ಜಾತಿ/ಪಂಗಡಗಳ ಹಿಂಬಾಕಿ(ಬ್ಯಾಕ್‌ಲಾಗ್) ಹುದ್ದೆ ಭರ್ತಿ ಮಾಡುವ ಕುರಿತು ಸರ್ಕಾರ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಿದೆ.

ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಸಮಿತಿ ಅಧ್ಯಕ್ಷರಾಗಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ, ಕಾನೂನು ಸಚಿವ ಎಚ್.ಕೆ.ಪಾಟೀಲ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಲೋಕೋಪಯೋಗಿ ಸಚಿವ ಶಿವರಾಜ ತಂಗಡಗಿ, ಯುವ ಸಬಲೀಕರಣ ಸಚಿವ ಬಿ.ನಾಗೇಂದ್ರ ಸದಸ್ಯರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net