ಜಾಮೀನು ಕೋರಿ ಹೈಕೋರ್ಟ್ ಮೊರೆ

highcourt
Published on

ಬೆಂಗಳೂರು: ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಜಾಮೀನು ಕೋರಿ ಹೈಕೋರ್ಟ್ ಕದ ತಟ್ಟಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ಈ ಹಿಂದೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 64ನೇ ಸಿಸಿಎಚ್ ಕೋರ್ಟ್, ವಜಾಗೊಳಿಸಿ ಆದೇಶ ಹೊರಡಿಸಿತ್ತು. ಇದಕ್ಕೂ ಮುಂಚೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ರನ್ಯಾ ಜಾಮೀನು ಅರ್ಜಿ ವಜಾ ಮಾಡಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net