ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜಕೀಯ ಭಾಷಣ ಮಾಡಿದ ಪ್ರಧಾನಿ ಅವರನ್ನು ಆ ಪವಿತ್ರ ನೆಲ ಕ್ಷಮಿಸದು: ಸಿದ್ದರಾಮಯ್ಯ

sidda ramaiaha jan 02 2020
Published on

ಬೆಂಗಳೂರು: ತುಮಕೂರಿನ ಸಿದ್ದಗಂಗಾ ಮಠದ ಮಕ್ಕಳ ಮುಂದೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಭಾಷಣ ಮಾಡಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಮಕೂರಿನ‌‌ ಸಿದ್ದಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತ ಗೌರವದ ಸ್ಥಾನ ಇದೆ. ಈ ಕಾರಣಕ್ಕಾಗಿಯೇ ಅದು ಸರ್ವರೂ ಭಕ್ತಿಯಿಂದ ನಮಿಸುವ ಕ್ಷೇತ್ರ. ಇಂತಹ ಕ್ಷೇತ್ರದಲ್ಲಿ ಎಂದು ಟ್ವೀಟರ್​ನಲ್ಲಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net